ಅಭಿಪ್ರಾಯ / ಸಲಹೆಗಳು

ಎಸ್ ಪಿ ರವರ ಸಂದೇಶ

     ಈ ದೇಶದಲ್ಲಿ ಸಾಮಾನ್ಯವಾಗಿ ಸಾರ್ವಜನಿಕರ ಮತ್ತು ಪೋಲಿಸರ ಸಂಬಂ‍‍‍‍ಧದ ನಡುವೆ ಆಳವಾದ ಕಂದಕ ಇದೆ.  ಆದ್ದರಿಂದ ರಾಯಚೂರು  ಜಿಲ್ಲೆಯ ಪೊಲೀಸ್ ವ್ಯವಸ್ಥೆ ಮತ್ತು ಕಾರ್ಯಚಟುವಟಿಕೆಗಳ ಬಗ್ಗೆ ಎಲ್ಲಾ ಪ್ರಮುಖ ಮಾಹಿತಿಗಳನ್ನು ಜನರ ಕೈಗೆಟಕುವಂತೆ ಮಾಡಿ ಈ ಅಂತರದ ಮಧ್ಯೆ ಸೇತುವೆಯನ್ನು ನಿರ್ಮಿಸುವ ಪ್ರಯತ್ನ ಇದಾಗಿದೆ.

            ನಮ್ಮ ಪರಿಶ್ರಮವನ್ನು ರಾಯಚೂರು  ಜನರು ಅರ್ಥೈಸಿ ನಮಗೆ ಉತ್ತಮ ಪ್ರತಿಕ್ರಿಯೆ ಮತ್ತು ಸಹಕಾರ ನೀಡುತ್ತಾರೆಂಬ ಆಶಯವಿದೆ. ಅಲ್ಲದೆ ಯಾವಾಗ ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯಲ್ಲಿ ತಾನು ಒಬ್ಬ ಸಮವಸ್ತ್ರ ಧರಿಸದ ಪೊಲೀಸ್ ಮತ್ತು ಪ್ರತಿಯೊಬ್ಬ ಪೊಲೀಸನಲ್ಲಿ ತಾನೊಬ್ಬ ಸಮವಸ್ತ್ರ ಧರಿಸಿದ ಸಾಮಾನ್ಯ ಮನುಷ್ಯ ಎಂಬ ಭಾವನೆ ಮೂಡುವುದೋ ಆಗ ಮಾತ್ರ ಇಬ್ಬರ ನಡುವಿನ ಸಂಬಂಧ ಬೆಸೆಯಲು ಸಾಧ್ಯ.  ಹಾಗಾದಾಗ ಎಲ್ಲೆಡೆ ಕಾನೂನನ್ನು ಎತ್ತಿ ಹಿಡಿಯಲು ಹಾಗೂ ಸಾಮಾನ್ಯರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ.

 

ಪೊಲೀಸ್ ಅಧೀಕ್ಷಕರು, ರಾಯಚೂರು

ಇತ್ತೀಚಿನ ನವೀಕರಣ​ : 22-10-2021 10:39 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಯಚೂರು ಜಿಲ್ಲಾ ಪೊಲೀಸ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080