ಅಭಿಪ್ರಾಯ / ಸಲಹೆಗಳು

      ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ. ಬಾಲ ಕಾಮರ್ಿಕ ಯೋಜನೆ ಅಧಿಕಾರಿಗಳು ಮತ್ತು ಮಕ್ಕಳ ಸಹಾಯವಾಣಿಯ ಸಹಯೋಗದಲ್ಲಿ ದಿನಾಂಕ 14-09-2022 ರಂದು ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ರಕ್ಷಿಸಲು ವಿಶೇಷ ಕಾರ್ಯಚರಣೆ ಕೈಗೊಂಡು ಐದು ತಂಡಗಳೊಂದಿಗೆ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಗಂಜ್ ಸರ್ಕಲ್, ತೀನ್ ಕಂದಿಲ್ ಮುಂತಾದ ಸ್ಥಳಗಳಲ್ಲಿ ರಸ್ತೆಬದಿಯಲ್ಲಿ ಹಠಾತ್ ದಾಳಿ ಮಾಡಿ 6(ಮೂರು ಗಂಡು ಮೂರು ಹೆಣ್ಣು) ಮಕ್ಕಳನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ರವರ ಮುಂದೆ ಹಾಜರು ಪಡಿಸಿ ಬಾಲ ಮಂದಿರಕ್ಕೆ ದಾಖಲಿಸಿದ್ದು ಇರುತ್ತದೆ.

        ಈ ಸಂದರ್ಭದಲ್ಲಿ ಡಾ: ಜಯಶ್ರೀ ಮಾನ್ಯ ಅಧ್ಯ್ಯಕ್ಷರು, ಕನರ್ಾಟಕ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಬೆಂಗಳೂರು, ಶ್ರೀ ವೆಂಕಟೇಶ ಡಿವೈಎಸ್ಪಿ, ಹಿರಿಯ ಕಲ್ಯಾಣಾಧಿಕಾರಿಗಳು ಮಕ್ಕಳ ವಿಶೇಷ ಪೊಲೀಸ್ ಘಟಕ, ಶ್ರೀ ಗುಂಡುರಾವ್.ಎನ್.ವೈ. ಪಿ.ಐ ಮಹಿಳಾ ಠಾಣೆ ರಾಯಚೂರು, ಶ್ರೀ ಮನ್ಸೂರ್ ಅಹ್ಮದ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಶ್ರೀ ಮಂಜುನಾಥ, ಬಾಲಕಾಮರ್ಿಕ ಯೋಜನೆಯ ಅಧಿಕಾರಿಗಳು ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಮಹಿಳಾ ಪೊಲೀಸ್ ಠಾಣಾ, ಪಶ್ಷಿಮ ಪೊಲೀಸ್ ಠಾಣೆ, ಸದರ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸದರಿ ವಿಶೇಷ ಕಾಯರ್ಾಚರಣೆಯಲ್ಲಿ ಪಾಲ್ಗೊಂಡು ಮಕ್ಕಳನ್ನು ರಕ್ಷಿಸಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 14-10-2022 01:37 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಯಚೂರು ಜಿಲ್ಲಾ ಪೊಲೀಸ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080