ಅಭಿಪ್ರಾಯ / ಸಲಹೆಗಳು

ಹೊಸ ವರ್ಷಚರಣೆ ಹಿನ್ನೆಲೆಯಲ್ಲಿ ಹೊಟೇಲ್, ಕ್ಲಬ್, ರೆಸಾರ್ಟ ಮಾಲೀಕರು ಹಾಗೂ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು.


1. ಸರ್ಕಾರದ ಆದೇಶದನ್ವಯ ಹೊಸ ವರ್ಷದ ಆಚರಣೆಯನ್ನು ಮಧ್ಯರಾತ್ರಿ 12:00 ರಿಂದ 01:00 ಗಂಟೆಯ ಒಳಗಾಗಿ ಮುಕ್ತಾಯಗೊಳಿಸುವುದು.

2. ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಸುರಕ್ಷತೆಯ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು.

3. ಸಂಭ್ರಮಾಚರಣೆ ವೇಳೆಯಲ್ಲಿ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.

4. ಹೊಸ ವರ್ಷದ ಆಚರಣೆ ಹೆಸರನಲ್ಲಿ ಯಾವುದೇ ಅನೈತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡಲ್ಲಿ ನಿಮ್ಮ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

5. ಮಧ್ಯ ಮಾರಾಟವನ್ನು ರಾತ್ರಿ 11-30 ರವರೆಗೆ ಮಾತ್ರ ಮಾಡುವುದು.

6. ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡಿದಲ್ಲಿ ಕಾನೂನು ಕ್ರಮಜರುಗಿಸಲಾಗುವುದು.

7. ನಿಗಧಿಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ ಬಳಸುವಂತಿಲ್ಲ.

8. ಕೋವಿಡ್-19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು. ಮಾಸ್ಕ್ ಹಾಗೂ
ಸ್ಯಾನಿಟೈಜರ್ ಬಳಸುವುದು.

9. ಹೊಟೇಲ್, ಕ್ಲಬ್, ರೆಸಾಟರ್್ ಮಾಲೀಕರವರು ಕಡ್ಡಾಯವಾಗಿ ತಮ್ಮ ಆವರಣಗಳಲ್ಲಿ
ಸಿ.ಸಿ.ಟಿ.ವಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದು.

10. ಪ್ರವೇಶ ಧ್ವಾರಗಳಲ್ಲಿ ನೋ-ಮಾಸ್ಕ್ ನೋ-ಎಂಟ್ರಿ ಬೋಡರ್್ಗಳನ್ನು ಸಾರ್ವಜನಿಕರಿಗೆ ಎದ್ದು
ಕಾಣುವಂತೆ ಹಾಕುವುದು.

11 .ವೃದ್ಧರು, ಗಬರ್ಿಣಿ ಮಹಿಳೆಯರು ಮತ್ತು ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ
ಭಾಗವಹಿಸದಂತೆ ಇರುವುದು ಸೂಕ್ತವಾಗಿರುತ್ತದೆ.

12. ತುರ್ತು ಪರಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ 112 ಸಂಖ್ಯೆಗೆ ಕರೆ ಮಾಡುವುದು.

ಇತ್ತೀಚಿನ ನವೀಕರಣ​ : 31-12-2022 08:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಯಚೂರು ಜಿಲ್ಲಾ ಪೊಲೀಸ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080